Featured

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಆಪದ್ಭಾಂದವ ಆಸೀಫ್‌ ಹಲ್ಲೆ ಪ್ರಕರಣ: 6 ಮಂಗಳಮುಖಿಯರು ಅರೆಸ್ಟ್‌ – Vishwanews24

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಆಪದ್ಭಾಂದವ ಆಸೀಫ್‌ ಹಲ್ಲೆ ಪ್ರಕರಣ: 6 ಮಂಗಳಮುಖಿಯರು ಅರೆಸ್ಟ್‌ – Vishwanews24

ಸುರತ್ಕಲ್: ಎನ್.ಐ.ಟಿ.ಕೆ. ಬಳಿಯಿರುವ ಟೋಲ್‍ ಗೇಟ್ ವಿರುದ್ಧ ಕಳೆದ ಕೆಲ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್‍ ಆಪತ್ಬಾಂಧವ ಅವರ ಮೇಲೆ ಹಲ್ಲೆ ನಡೆಸಿದ 6 ಮಂಗಳಮುಖಿಯರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ವಾಸವಿ ಗೌಡ(32), ಲಿಪಿಕಾ (19), ಹಿಮಾ (24), ಆದ್ಯ (22), ಮಾಯಾ (28) ಮತ್ತು ಮೈತ್ರಿ (28) ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ 12:30ರ ಸುಮಾರಿಗೆ ಮೊದಲಿಗೆ ಇಬ್ಬರು ಮಂಗಳಮುಖಿಯರು ಆಗಮಿಸಿ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಸುಮಾರು 10 ಮಂದಿಯಷ್ಟಿದ್ದ ಮಂಗಳಮುಖಿಯರ ತಂಡ ಆಗಮಿಸಿ ಧರಣಿ ನಿರತರನ್ನು ಅವಾಚ್ಯವಾಗಿ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಹಲ್ಲೆಗೂ ಯತ್ನಿಸಿದೆ ಎಂದು ಆರೋಪಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು ಆರು ಮಂದಿ ಮಂಗಳಮುಖಿಯರನ್ನು ಬಂಧಿಸಿದ್ದಾರೆ. ಸುರತ್ಕಲ್‌ ಠಾಣೇಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago