ಮಂಗಳೂರು,: ಟೋಲ್ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸೋಮವಾರ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿರುವ ಟೋಲ್‌ನಲ್ಲಿ ನಡೆದಿದೆ.
ಭಟ್ಕಳ ರಿಜಿಸ್ಟ್ರೇಷನ್ ನಂಬರ್ ನ ಕಾರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಏಳು ಮಂದಿ ಟೋಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಹಲ್ಲೆ ಮಾಡಿದ ಬಳಿಕ ಕಾರು ಪ್ರಯಾಣಿಕರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.
ಹಲ್ಲೆಯ ದೃಶ್ಯ ಟೋಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ NHAI ಟೋಲ್ ಸಿಬ್ಬಂದಿಗಳು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರಕರಣ ದಾಖಲಾಗಿದೆ.
http://ಸದಾನಂದಗೌಡರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…