Featured

ಸುರತ್ಕಲ್: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು – Vishwanews24

ಸುರತ್ಕಲ್: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ಸುರತ್ಕಲ್: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಸಮೀಪದಲ್ಲಿಯೇ ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆಯೊಂದು ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಒಂದು ಭಾಗ ಸಿಲುಕಿಕೊಂಡ ಪರಿಣಾಮ ಭಾರಿ ಜೀವ ಹಾನಿ ತಪ್ಪಿದೆ.

ಸುಂಟರಗಾಳಿಗೆ ವಿವಿಧಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯಕದಲ್ಲಿ ತೊಡಗಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago