ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.
ಗಣೇಶ್ ಅವರು ಪಣಂಬೂರು ಬಂದರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಗುರುವಾರ ಬೆಳಿಗ್ಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಸ್ಲೋ ಮಾಡಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…