ಸುರತ್ಕಲ್ (vishwanews24) : ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮುಕ್ಕ ಮಿತ್ರಪಣ್ನ ನಿವಾಸಿ ಯಶವಂತ್ ಎಂಬವರ ಮಗಳು ಬಾಲಕಿಯ ಮಾನ್ವಿ(12) ಮೃತರು ಎಂದು ಗುರುತಿಸಲಾಗಿದೆ.
ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಸ್ವಾನಿವಾಸಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿಯೊಂದು ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಮತ್ತು ಬಾಲಕಿ ರಸ್ತೆಗೆ ಎಸೆಯಲ್ಪಟ್ಟಿದ್ದು ಮಗುವಿನ ಮೇಲೆ ಲಾರಿ ಹರಿದಿದ್ದು ಮಾನ್ವಿ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…