ಸುರತ್ಕಲ್: ಕುಳಾಯಿ ಹೊನ್ನಕಟ್ಟೆ ಬಳಿ ಕಂಟೈನರ್ ಲಾರಿಯೊಂದು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಹಾಗೂ ಒರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದೆ ಎನ್ನಲಾಗಿದ್ದು, ಲಾರಿ ಅತಿಯಾದ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿಸಿದ್ದಾನೆ ಎನ್ನಲಾಗಿದೆ.
ಇನ್ನು ಈ ವೇಳೆ ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು ಸ್ಕೂಟಿ ಮತ್ತು ಒಂದು ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಾಯಾಳುಗಳನ್ನು ತಕ್ಷಣ ಸಾರ್ವಜನಿಕರು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…