ಸುರತ್ಕಲ್ : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್ (13) ಮೃತ ವಿದ್ಯಾರ್ಥಿ.
ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…