ಮಂಗಳೂರು: ದ.ಕ.ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣದ ಆರೋಪಿಗಳಾದ ಅಜಿತ್ ಕ್ರಾಸ್ತಾ, ಶ್ರೀನಿವಾಸ್ ಗೆ ಜಾಮೀನು ಆಗಿದೆ. ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿತ್ ಎಂಬಾತನಿಗೆ ನ್ಯಾಯಾಲಯವು ಸೆ.7, 2022ರಂದು ಜಾಮೀನು ಮಂಜೂರು ಮಾಡಿತ್ತು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…