ಸುರತ್ಕಲ್ : ಬಸ್ ನಿಲ್ದಾಣದಲ್ಲಿ ಮಗು ಪತ್ತೆ ಪ್ರಕರಣ – ಮಕ್ಕಳ ರಕ್ಷಣಾ ಘಟಕದಲ್ಲಿ ರಕ್ಷಣೆ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್ : ಬಸ್ ನಿಲ್ದಾಣದಲ್ಲಿ ಮಗು ಪತ್ತೆ ಪ್ರಕರಣ – ಮಕ್ಕಳ ರಕ್ಷಣಾ ಘಟಕದಲ್ಲಿ ರಕ್ಷಣೆ

ಮಂಗಳೂರು: ಸುರತ್ಕಲ್ ಬಸ್‌ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ಇದೀಗ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ.

ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಹಾಜರುಪಡಿಸಲಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರು ಸುರತ್ಕಲ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಸಾಯಿಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ ಭೀಕರ ಅಪಘಾತ – 10 ಮಂದಿ ಸಾವು, 34 ಮಂದಿಗೆ ಗಾಯ – Vishwanews24

ಇನ್ನು ಐಪಿಸಿ 317ರ ಅಡಿಯಲ್ಲಿ ಮಗು ಪೋಷಕರಿಂದ ಬೇರ್ಪಟ್ಟ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply