ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ಇದೀಗ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ.
ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಹಾಜರುಪಡಿಸಲಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರು ಸುರತ್ಕಲ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಐಪಿಸಿ 317ರ ಅಡಿಯಲ್ಲಿ ಮಗು ಪೋಷಕರಿಂದ ಬೇರ್ಪಟ್ಟ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…