ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ ಮೀನು, ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ.
ತುಳುವಿನಲ್ಲಿ ಈ ಮೀನುನನ್ನು ಮರಂಚಾ ಮೀನು ಎಂದು ಕರೆಯುತ್ತಾರೆ. ಕಲ್ಲು ಇರುವ ಪ್ರದೇಶದಲ್ಲಿ ಈ ಮೀನು ಗಾಳಕ್ಕೆ ಅಪರೂಪಕ್ಕೆ ಸಿಗುತ್ತದೆ. ಇದರ ಹಲ್ಲು ಹರಿತವಾಗಿರುತ್ತದೆ. ಇದನ್ನು ಸ್ಥಳೀಯರು ತಿನ್ನುವುದಿಲ್ಲ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…