Featured

ಸುರತ್ಕಲ್: ಬೀಚ್ ನಲ್ಲಿ ಅನ್ಯಮತೀಯ ಜೋಡಿ ; ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ಪರಾರಿ , ಯುವಕನ ಸ್ನೇಹಿತ ಪೊಲೀಸ್ ವಶಕ್ಕೆ – Vishwanews24

ಸುರತ್ಕಲ್: ಬೀಚ್ ನಲ್ಲಿ ಅನ್ಯಮತೀಯ ಜೋಡಿ ; ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ಪರಾರಿ , ಯುವಕನ ಸ್ನೇಹಿತ ಪೊಲೀಸ್ ವಶಕ್ಕೆ – Vishwanews24

ಸುರತ್ಕಲ್: ಸುರತ್ಕಲ್ ಬೀಚ್ ಗೆ ಬಂದಿದ್ದ ಅನ್ಯಮತೀಯ ಜೋಡಿಯನ್ನು ಗಮನಿಸಿದ ಸುರತ್ಕಲ್ ಬಜರಂಗದಳದ ಕಾರ್ಯಕರ್ತರು ಅವರನ್ನು ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ತಪ್ಪಿಸಿಕೊಂಡು ಪರಾರಿಯಾದರೆ, ಇನ್ನೋರ್ವ ಯುವಕ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದು ಸುರತ್ಕಲ್ ಠಾಣೆಗೆ ಒಪ್ಪಿಸಿದ ಘಟನೆ ನ .19 ರ ಶುಕ್ರವಾರ ನಡೆದಿದೆ.

ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದ ಹುಬ್ಬಳ್ಳಿ ಮೂಲದ ಯುವತಿಯೊಬ್ಬಳನ್ನು ಕುದ್ರೋಳಿ ಮೂಲದ ಯುವಕ ಪುಸಲಾಯಿಸಿ ತನ್ನ ಸ್ನೇಹಿತನ ಜತೆಗೂಡಿ ಬೀಚಿಗೆ ಕರೆದುಕೊಂಡು ಬಂದಿದ್ದ ಎನ್ನಲಾಗಿದೆ. ಮಾಹಿತಿ ಪಡೆದ ಕಾರ್ಯಕರ್ತರು ವಿಚಾರಿಸಲು ಮುಂದಾದಾಗ ತಪ್ಪಿಸಿಕೊಂಡಿದ್ದು ಯುವಕನ ಸ್ನೇಹಿತ ದೀಪಕನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಪೊಲೀಸರು ತಪ್ಪಿಸಿಕೊಂಡ ಯುವಕನ ಹುಡುಕಾಟ ನಡೆಸಿದ್ದಾರೆ . ಆಸೆ ಆಮಿಷಗಳನ್ನು ಒಡ್ಡಿ ಯುವತಿಯನ್ನು ಕರೆ ತರಲಾಗಿದ್ದು ಲವ್ ಜಿಹಾದ್ ಭಾಗವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ರ ತನಿಖೆ ನಡೆಸದಿದ್ದಲ್ಲಿ ಉಗ್ರ ಹೋರಾಟ ನಡೆಸಲೇಕಾಗುತ್ತದೆ ಎಂದು ಬಜರಂಗದಳ ಎಚ್ಚರಿಸಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

5 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

5 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

6 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

6 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

6 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

6 hours ago