ಸುರತ್ಕಲ್ : ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ -Vishwanews24
ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ -Vishwanews24
ಸುರತ್ಕಲ್: : ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಯುವಕನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಹೊರವಲಯದ ಕಾಟಿಪಳ್ಳ ಸಮೀಪ ಬುಧವಾರ ತಡ ರಾತ್ರಿ ನಡೆದಿದೆ.
ಕೃಷ್ಣಾಪುರ ನಿವಾಸಿ ಜಾಬಿರ್ (20) ಚೂರಿ ಇರಿತಕ್ಕೆ ಒಳಗಾದವರು.
ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24
ಬುಧವಾರ ತಡರಾತ್ರಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಾಬಿರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫ್ರಾನ್ಸ್ನಿಂದ ಮತ್ತೆ ಭಾರತಕ್ಕೆ ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24
ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ ಪ್ರಕ್ರಿಯೆಗೆ ಸಂಬಂಧಿಸಿ ಗರ್ಭಗುಡಿಯ ಪಾದುಕಾನ್ಯಾಸ ಕಾರ್ಯಕ್ರಮ -Vishwanews24
