ಸುರತ್ಕಲ್ : ಚಿಟ್ ಫಂಡ್ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ
ಭಾರ್ಗವಿ ಫೈನಾನ್ಸ್ ಮತ್ತು ಚಿಟ್ ಫಂಡ್ ಮಾಡಿ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ಮತ್ತು ಪುತ್ರಿ ಪ್ರಿಯಾಂಕ ಭಟ್ ಎಂಬವರು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್ ಮೂಲದ ದೀಪಕ್ ಕುಮಾರ್ ಶೆಟ್ಟಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು
ಈ ಸಂಬಂಧ ಸೆನ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಭಾರ್ಗವಿ ಫೈನಾನ್ಸ್ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 5 ದಿನಗಳ ಕಾಲ ಸೆನ್ ಪೊಲೀಸ್ ಅಧಿಕಾರಿಗಳ ಕಸ್ಟಡಿಗೆ ನೀಡಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…