Featured

ಸುರತ್ಕಲ್: ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ಹೆಸರಲ್ಲಿ ವಂಚನೆ ಪ್ರಕರಣ : ಆರೋಪಿಗಳ ಸೆರೆ – Vishwanews24

ಸುರತ್ಕಲ್: ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ಹೆಸರಲ್ಲಿ ವಂಚನೆ ಪ್ರಕರಣ : ಆರೋಪಿಗಳ ಸೆರೆ

ಸುರತ್ಕಲ್‌ : ಚಿಟ್ ಫಂಡ್ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ‌ ದಂಪತಿಯನ್ನು ಬಂಧಿಸಲಾಗಿದೆ.

ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್‌ ಮಾಲೀಕ ಅಶೋಕ್ ಭಟ್ ಮತ್ತು ಆತನ‌ ಪತ್ನಿ ವಿದ್ಯಾಭಟ್ ರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ

ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ಮಾಡಿ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ಮತ್ತು ಪುತ್ರಿ ಪ್ರಿಯಾಂಕ ಭಟ್‌ ಎಂಬವರು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್‌ ಮೂಲದ ದೀಪಕ್ ಕುಮಾರ್ ಶೆಟ್ಟಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು

ಈ ಸಂಬಂಧ ಸೆನ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಭಾರ್ಗವಿ ಫೈನಾನ್ಸ್‌ ಮಾಲೀಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 5 ದಿನಗಳ ಕಾಲ ಸೆನ್ ಪೊಲೀಸ್ ಅಧಿಕಾರಿಗಳ ಕಸ್ಟಡಿಗೆ ನೀಡಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Vishwa News 24

Recent Posts

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

10 minutes ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

19 minutes ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

47 minutes ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 hour ago

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ -vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.…

1 hour ago

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

16 hours ago