Featured

ಸುರತ್ಕಲ್ :  ಭೀಕರ ಅಪಘಾತ; ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿಯಾದ ಕಾರು – ಓರ್ವ ಸ್ಥಳದಲ್ಲೇ ಸಾವು # ಇಬ್ಬರಿಗೆ ಗಾಯ – Vishwanews24

ಸುರತ್ಕಲ್ :  ಭೀಕರ ಅಪಘಾತ; ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿಯಾದ ಕಾರು – ಓರ್ವ ಸ್ಥಳದಲ್ಲೇ ಸಾವು # ಇಬ್ಬರಿಗೆ ಗಾಯ

ಸುರತ್ಕಲ್ : ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.

ಇನ್ನು ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

35 minutes ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

42 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

60 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

1 hour ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

1 hour ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago