Featured

ಸುರತ್ಕಲ್ : ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಸಾರ್ವಜನಿಕರಿಗೆ ಮನವಿ – Vishwanews24

ಸುರತ್ಕಲ್ : ಮೂರು ವರ್ಷದ ಮಗು ಪತ್ತೆ

ಸುರತ್ಕಲ್ : ಸುರತ್ಕಲ್ ಠಾಣಾ ವ್ಯಾಪ್ತಿಯ ಸದಾನಂದ ಹೋಟೆಲ್ ಪಕ್ಕದಲ್ಲಿ ಅಂದಾಜು ಮೂರು ನಾಲ್ಕು ವರ್ಷದ ಹೆಣ್ಣು ಮಗುವೊಂದು ಪತ್ತೆಯಾಗಿದೆ., ತಾಯಿಯಿಂದ ಬೇರ್ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಮಗುವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಮಗು ಬೋಳು ತಲೆಯಲ್ಲಿದ್ದು, ಗುಲಾಬಿ ಬಣ್ಣದ ಅಂಗಿ ಧರಿಸಿರಿದೆ.

ಮಗುವಿನ ಪೋಷಕರನ್ನು ಪತ್ತೆ ಹಚ್ಚಲು ಸಾರ್ವಜನಿಕರು ಪೊಲೀಸರಿಗೆ ಕೋರಿದ್ದು, ಮಗುವನ್ನು ಕಳೆದುಕೊಂಡ ಪೋಷಕರು ಸುರತ್ಕಲ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಯಾರಾದರೂ ಮಗುವನ್ನು ಕಳೆದುಕೊಂಡಿದ್ದಲ್ಲಿ ಸುರತ್ಕಲ್ ಠಾಣಾ ಫೋನ್ ದೂ.ಸಂ.- 0824-2220540, ಪೊಲೀಸ್ ನಿರೀಕ್ಷಕರ ಮೊ.ಸಂ.- 9480805360, ಪೊಲೀಸ್ ಉಪನಿರೀಕ್ಷಕ- 9480802344, ನಗರ ನಿಸ್ತಂತು ನಿಯಂತ್ರಣ ಕೊಠಡಿ ಮೊ. 9480802321 ಅಥವಾ ಮಹಿಳಾ ಸಮನ್ವಯ ಅಧಿಕಾರಿ ಮೊ.: 9448332713ನ್ನು ಸಂಪರ್ಕಿಸುವಂತೆ ಸುರತ್ಕಲ್ ಠಾಣೆಯ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago