ಸುರತ್ಕಲ್: ನಗರದ ಹೊರವಲಯದ ಚೊಕ್ಕಬಿಟ್ಟು ಎಂಬಲ್ಲಿ ಮನೆ ಮುಂದೆ ನಿಂತಿದ್ದ ಮಗುವನ್ನು ಅಪರಿಚಿತ ವ್ಯಕ್ತಿಯೋರ್ವ ಅಪಹರಿಸಲು ಯತ್ನಿಸಿದ ಘಟನೆ ಡಿ 05 ರ ರಾತ್ರಿ ನಡೆದಿದ್ದು ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ನಿನ್ನೆ ರಾತ್ರಿ ಪರಿಸರದಲ್ಲಿ ವಿದ್ಯುತ್ ಕಡಿತಗೊಂಡಿದ್ದು ಈ ವೇಳೆ ಚೊಕ್ಕಬೆಟ್ಟು ಮಸೀದಿ ಪಕ್ಕದ ಮನೆಯ ಮುಂದೆ ಮಗುವೊಂದು ಆಟವಾಡುತ್ತಿತ್ತು, ಇದೇ ವೇಳೆ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ ಮಗುವಿನ ಕೈ ಹಿಡಿದು ಎಳೆದು ಅಪಹರಣಕ್ಕೆ ಯತ್ನಿಸಿದ್ದು ಮಗು ಆತನ ಕೈಯಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…