Featured

ಸುರತ್ಕಲ್ : ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು – Vishwanews24

ಸುರತ್ಕಲ್ : ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು

ಸುರತ್ಕಲ್: ಬಲೆ ಹಾಕುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಜಯರಾಜ್ (46 ವರ್ಷ)ಮೃತ ಮೀನುಗಾರ. ಮಂಗಳವಾರ ಮುಸ್ಸಂಜೆ ಈ ಘಟನೆ ನಡೆದಿದೆ. ಹಾಕಿದ ಬಲೆ ಕಾಲಿಗೆ ಸಿಲುಕಿದ್ದಲ್ಲದೆ,ಬೃಹತ್ ತೆರೆಯೂ ಅಪ್ಪಳಿಸಿ ಮುಳುಗಿದರು ಎನ್ನಲಾಗಿದೆ.

ಸಹ ಮೀನುಗಾರ ತಕ್ಷಣ ಸ್ಥಳೀಯರಿಗೆ ತಿಳಿಸಿದ್ದು, ಸಹಾಯಕ್ಕೆ ಧಾವಿಸಿದ ಸ್ಥಳೀಯರು, ಜಯರಾಜ್ ನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಮೃತರು ಪತ್ನಿ,ಮಗಳನ್ನು ಅಗಲಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

51 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago