ಸುರತ್ಕಲ್: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಸಂಜೆ ನಡೆದ ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭದಲ್ಲಿ ಶಾರದಾಪ್ರಸಾದ್ ಹಾಗೂ ನಳಿನಿ ಶಾರದಾ ಪ್ರಸಾದ್ ದಂಪತಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಆಡಳಿತ ಮೊಕ್ತೇಸರರು ಶಶೀಂದ್ರ ಕುಮಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಪದಾಧಿಕಾರಿಗಳಾದ ಪಟ್ಲಗುತ್ತು ಮಹಾಬಲ ಶೆಟ್ಟಿ, ಸಿಎ ಸುದೇಶ್ ಕುಮಾರ್ ರೈ, ಸಿಎ ದಿವಾಕರ್ ರಾವ್, ಡಾ. ಸತೀಶ್ ಭಂಡಾರಿ, ಪ್ರದೀಪ್ ಆಳ್ವ ಕದ್ರಿ, ಭಂಡಾರಿ ಬಿಲ್ಡರ್ಸ್ನ ಮಾಲಕ ಲಕ್ಷ್ಮೀಶ್ ಭಂಡಾರಿ ಉಪಸ್ಥಿತರಿದ್ದರು.
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…