ಸುರತ್ಕಲ್ : ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ:- ಎತ್ತರ ಸುಮಾರು 5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು.
ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…