ಸುರತ್ಕಲ್ : ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಒಬ್ಬಳು ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…