ಸುರತ್ಕಲ್: ಸುರತ್ಕಲ್ ರೈಲ್ವೇ ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಶುಭಾರಂಭಗೊಳ್ಳುವ ಮೂಲಕ ಕಳೆದ ಹತ್ತು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸುರತ್ಕಲ್‌ನಿಂದ ಮುಂಬೈ ಹಾಗೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಇದ್ರಿಂದ ತುಂಬಾನೆ ಅನುಕೂಲವಾದಂತಾಗಿದೆ.
ಅಲ್ಲದೇ ಸಾವಿರಾರು ಉದ್ಯೋಗಿಗಳಿಗೆ ಇದು ವರದಾನವಾಗಿದೆ. ಮುಂಬಯಿ ಸಂಪರ್ಕವಿರುವ ಇಲ್ಲಿನ ಸುತ್ತಮುತ್ತಲಿನ ಬಹುತೇಕ ಜನರಿಗೆ ಪಿಆರ್ ಎಸ್ ಸೌಲಭ್ಯವು ಅತೀ ಹತ್ತಿರದಲ್ಲಿಯೇ ಸಿಕ್ಕಂತಾಗಿದೆ. ಪಡುಬಿದ್ರಿಯಿಂದ ಕುಳೂರುವರೆಗಿನ ಪ್ರಯಾಣಿಕರಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದ್ದು, ಹೆಚ್ಚಿನ ಜನಸಂದಣಿ ಇರದೆ ಆರಾಮವಾಗಿ ರಿಸರ್ವೇಷನ್ ಪಡೆಯಬಹುದಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…