ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು ಎಳೆದು ಕೊಂಡಿವೆ.
ಇವುಗಳ ಸಾಲಿಗೆ ಹೊಸ ಕಂಪೆನಿಯೊಂದು ಸೇರ್ಪಡೆಯಾಗಿದ್ದು ಗ್ರಾಹಕರಿಂದ ಪ್ರತೀ ತಿಂಗಳು ಸಾವಿರ ಸಾವಿರ ರೂಪಾಯಿ ಕಂತು ಪಡೆದು ಹೇಳಿದ ಆಫರ್ ನೀಡದೆ, ಹಣವನ್ನೂ ಹಿಂದಿರುಗಿಸಲು ವಿಳಂಬ ಮಾಡುತ್ತಿರುವ ಕಾರಣ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆಗೈದಿರುವ ಘಟನೆ ಗುರುವಾರ ಕೃಷ್ಣಾಪುರದಲ್ಲಿ ನಡೆದಿದೆ.
ಈ ಹಿಂದೆ ಗ್ರಾಹಕರ ಹಣವನ್ನು ಹಿಂದಿರುಗಿಸುವುದಾಗಿ ಮಾಲಕ ಹೇಳಿದ್ದ. ಆದರೆ ಇಲ್ಲಿಯವರೆಗೆ ಹಿಂದಿರುಗಿಸಿಲ್ಲ ಎನ್ನಲಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ಹಣ ಕಟ್ಟಿ ಕೈಸುಟ್ಟುಕೊಂಡಿರುವ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿದರು. ಸುರತ್ಕಲ್ ಪೊಲೀಸರು ಮಾಲಕನ ವಿಚಾರಣೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…