ಸುರತ್ಕಲ್: ಮಲ್ಲಮಾರ್ ಸಮುದ್ರ ವಿಹಾರಕ್ಕೆ ಬಂದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಸಮುದ್ರಪಾಲಾದದ ಯುವಕನನ್ನು ಬಾಗಲಕೋಟೆ ಮೂಲದ ಮಾಂತೇಶ್ (29) ಎಂದು ಗುರುತಿಸಲಾಗಿದೆ. ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಕೆಲಸಕ್ಕೆ ಹೋಗದೆ ವಿಹಾರಕ್ಕಾಗಿ ಬಂದಿದ್ದಾಗ ಈ ಘಟನೆ ನಡೆದಿದೆ.
ಸ್ನೇಹಿತ ಮಾಹಂತೇಶ್ ವಿಜಯಪುರ ರಕ್ಷಿಸಿ ದಡಕ್ಕೆ ಎಳೆದು ತರುತ್ತಿದ್ದಾಗ ಮತ್ತೆ ಬೃಹತ್ ಅಲೆ ಅಪ್ಪಳಿಸಿದ್ದರಿಂದ ಸಮುದ್ರದಲ್ಲಿ ಪಾಲಾಗಿದ್ದಾನೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…