Featured

ಸುರತ್ಕಲ್‌: ವೀರ ಸಾವರ್ಕರ್‌ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ : ಶಾಸಕ ಡಾ. ವೈ. ಭರತ್‌ ಶೆಟ್ಟಿ – Vishwanews24

ಸುರತ್ಕಲ್‌: ವೀರ ಸಾವರ್ಕರ್‌ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು

ಖಚಿತ : ಶಾಸಕ ಡಾ. ವೈ. ಭರತ್‌ ಶೆಟ್ಟಿ

ಸುರತ್ಕಲ್‌: ವೀರ ಸಾವರ್ಕರ್‌ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ. ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಯೋಧರ ವಿವರ ಸೇರ್ಪಡೆಗೆ ಕಾರ್ಯಕ್ರಮ ಅಗತ್ಯ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ರಾಣಿ ಅಬ್ಬಕ್ಕ ಮೊದಲಾದ ಯೋಧರು ಅಂದು ಕರಾವಳಿಯಲ್ಲಿ ಹಚ್ಚಿದ್ದ ದೇಶ ಭಕ್ತಿಯ ಕಿಚ್ಚು ಅಪ್ರತಿಮ ಎಂದು ಶಾಸಕ ಡಾ. ವೈ. ಭರತ್‌ ಶೆಟ್ಟಿ ಹೇಳಿದರು.

ತಿರಂಗ ರಾಷ್ಟ್ರಧ್ವಜ ಅಭಿಯಾನ ಮಂಗಳೂರು ಉತ್ತರ ಮಂಡಲ ಇದರ ವತಿಯಿಂದ ಚಿತ್ರಾಪುರ ಮೊಗವೀರ ಸಂಘದ ಸಭಾಂಗಣದ ವೀರ ಸಾರ್ವಕರ್‌ ವೇದಿಕೆಯಲ್ಲಿ ಭಾನುವಾರ ನಡೆದ ಉತ್ತಿಷ್ಟ ಭಾರತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್‌ ರಾಜ್‌ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ಪ್ರಮುಖರಾದ ರಾಜೇಶ್‌ ಕೊಟ್ಟಾರಿ, ಸಂದೀಪ್‌ ಪಚ್ಚನಾಡಿ, ತಿರಂಗ ಅಭಿಯಾನದ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಮೋದ್‌ ಕುಮಾರ್‌ ಬೆಳ್ತಂಗಡಿ, ವಿಕಾಸ್‌ ಕುಮಾರ್‌ ಪುತ್ತೂರು, ಉಪಮೇಯರ್‌ ಸುಮಂಗಳಾ, ಮಾಜಿ ಉಪಮೇಯರ್‌ ವೇದಾವತಿ, ಪಾಲಿಕೆ ಸದಸ್ಯೆ ಸುಮಿತ್ರಾ ಕೆ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಧೀರ್‌ ಶೆಟ್ಟಿ ಕಣ್ಣೂರು, ಗಣೇಶ್‌ ಹೊಸಬೆಟ್ಟು, ಪಣಂಬೂರು ಕುಳಾಯಿ ಮೊಗವೀರ ಸಭಾದ ಅಧ್ಯಕ್ಷ ಪಿ ಮಾಧವ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ : ಸಿದ್ದರಾಮಯ್ಯ ಆಕ್ರೋಶ – Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 hour ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago