ಮಂಗಳೂರು: ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಬುಧವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ.
ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಯಿಂದ ಶಾಲೆ ಹಾಗೂ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…