Featured

ಸುರತ್ಕಲ್‌  : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ – ಯುವಕ  ಸಾವು – Vishwanews24

ಸುರತ್ಕಲ್‌  : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ – ಯುವಕ  ಸಾವು

ಸುರತ್ಕಲ್‌  : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ಬುಧವಾರ ವರದಿಯಾಗಿದೆ. ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಅಸ್ಗರ್ (32) ಎಂದು ತಿಳಿದು ಬಂದಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

3 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

3 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

3 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

3 hours ago