Featured

ಸುರತ್ಕಲ್: : ಸರ್ಕಾರಿ ಹಾಗೂ ಖಾಸಗಿ ಬಸ್‌‌ಗಳ ನಡುವೆ ಅಪಘಾತ  :  30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ – Vishwanews24

ಸುರತ್ಕಲ್: : ಸರ್ಕಾರಿ ಹಾಗೂ ಖಾಸಗಿ ಬಸ್‌‌ಗಳ ನಡುವೆ ಅಪಘಾತ  :  30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ಸುರತ್ಕಲ್: ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಇನ್ನು ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago