ಸುರತ್ಕಲ್: ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಇನ್ನು ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…