ಸುರತ್ಕಲ್ : ಅಕ್ರಮ ಎನ್ ಐಟಿಕೆ ಟೋಲ್ ಗೇಟ್ ವಿರುದ್ದ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಆಸಿಫ್ ಅಪತ್ಭಾಂಧವ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ.
ಕಳೆದ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಮಂಗಳಮುಖಿಯರ ತಂಡ ಆಗಮಿಸಿ, ಪ್ರತಿಭಟನಾ ನಿರತರಿಗೆ ಅವಾಚ್ಯ ಶಬ್ಧಗಳಿಂದ ಬಯ್ದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೂಡಲೇ ಆಸಿಫ್ ಆಪತ್ಭಾಂಧವ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದಾರೆ. ತಂಡದಲ್ಲಿದ್ದ ಹಲವು ಮಂಗಳಮುಖಿಯರು ಬಟ್ಟೆ ಎತ್ತಿ ನರ್ತನ ಪ್ರಾರಂಭಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಈ ಪ್ರತಿಭಟನಾ ವೇದಿಕೆಯನ್ನು ನಾಳೆಯೇ ಒದ್ದು ಉರುಳಿಸುತ್ತೇವೆ. ನಿಮ್ಮನ್ನು ಇಲ್ಲಿಂದ ಓಡಿಸುತ್ತೇವೆ. ನಿಮ್ಮನ್ನು ನಾಳೆ ಸುರತ್ಕಲ್ ಪೊಲೀಸ್ ಸ್ಟೇಷನ್ ನಲ್ಲಿ ಕೂರಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ದೂರಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…