ಸುರತ್ಕಲ್: ಸ್ನೇಹಿತರಿಂದ ಪಡೆದಿದ್ದ ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಯುವಕನೋರ್ವ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಮಲ್ಲಮಾರ್ ಬೀಚ್‌ನಲ್ಲಿ ಸೋಮವಾರ ನಡೆದಿದೆ.
ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿ’ಸೋಜಾ (20) ಮೃತ ಯುವಕ.
ಕೆಲಸದಿಂದ ರಜೆ ಪಡೆದಿದ್ದ ಅವರು ಸೋಮವಾರ ಬೆಳಗ್ಗೆ 11.30ಕ್ಕೆ ಮನೆ ಬಿಟ್ಟು ತೆರಳಿದ್ದು, ತಾಯಿ ಹುಡುಕಾಟ ನಡೆಸಿದಾಗ ಡೆತ್‌ನೋಟ್ ಪತ್ತೆಯಾಗಿತ್ತು. ತತ್‌ಕ್ಷಣ ಹುಡುಕಾಡಿದರೂ ಪತ್ತೆಯಾಗಲಿಲ್ಲ. 3 ಗಂಟೆಯ ಹೊತ್ತಿಗೆ ಅವರ ಮೃತದೇಹ ಸುರತ್ಕಲ್ ಬೀಚ್ ಬಳಿ ಕಂಡುಬಂದಿದೆ.
ಸ್ನೇಹಿತರಿಗೆ, ಅಮ್ಮನಿಂದ ಚಿನ್ನ ಪಡೆದು ಅಡವಿರಿಸಿ ಸಾಲ ಪಡೆದಿದ್ದು, ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…