Featured

ಸುರತ್ಕಲ್  : 17 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ – Vishwanews24

ಸುರತ್ಕಲ್  : 17 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ

ಸುರತ್ಕಲ್ : ಶಾಲೆಗೆಂದು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ನಡೆದಿದೆ.

ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ಕೊನೆಯುಸಿರೆಳೆದಿದ್ದ. ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

 

Vishwa News 24

Recent Posts

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 minute ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

17 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

40 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

47 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago