ಮಂಗಳೂರು: ಬೀಚ್‌ನಲ್ಲಿ ಸಹಪಾಠಿಯೊಂದಿಗಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಮೀನು ಲಾರಿ ಚಾಲಕ ಮುನಾಝ್ ಅಹ್ಮದ್ (30) ಬಂಧಿತ ಆರೋಪಿ.
ಜುಲೈ 27ರಂದು ನಗರದ ಎನ್‌ಐಟಿಕೆ ಬೀಚ್‌ನಲ್ಲಿ ತನ್ನ ಸ್ನೇಹಿತನ ಜತೆಯಲ್ಲಿದ್ದ ವೇಳೆ ಅಲ್ಲಿಗೆ ಆಗಮಿಸಿದ ಆರೋಪಿ ಸಹಪಾಠಿಯನ್ನು ಬೆದರಿಸಿ ಓಡಿಸಿ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ.
ವಿದ್ಯಾರ್ಥಿನಿ ಜತೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಅದನ್ನು ವೀಡಿಯೋ ಕೂಡಾ ಮಾಡಿದ್ದು, ಆ ಮೂಲಕ ಬೆದರಿಕೆ ಒಡ್ಡಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿರುವುದಾಗಿ ಪೋಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…