Featured

ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24

ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24

ಬೆಳಗಾವಿ: ಕಳೆದ ವರ್ಷ ನಿಧನರಾಗಿದ್ದ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ತಾಯಿ ಸೋಮವ್ವ ಅಂಗಡಿ ನಿಧನರಾಗಿದ್ದಾರೆ.

92 ವರ್ಷದ ಸೋಮವ್ವ ಅಂಗಡಿ ಅವರು ಕೆ.ಕೆ.ಕೊಪ್ಪದ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುರೇಶ ಅಂಗಡಿಯವರ ನಿಧನದಿಂದ ಸೋಮವ್ವಾ ಅಂಗಡಿ ತೀವ್ರ ಆಘಾತಕ್ಕೊಳಗಿದ್ದರು. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಕೆ.ಕೆ ಕೊಪ್ಪದಲ್ಲಿ ಇಂದು ಸಂಜೆ 5ಕ್ಕೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಂಗಳೂರು : ನಿವೃತ್ತ ಪೊಲೀಸ್‌ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

49 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

1 hour ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

1 hour ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

1 hour ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago