ಮಂಗಳೂರು: ಸುಳ್ಯ ತಾಲೂಕಿನ ವಿವಿಧೆಡೆ ಶನಿವಾರ ಬೆಳಗ್ಗೆ ಸಂಭವಿಸಿದ ಲಘು ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.7ರಷ್ಟು ದಾಖಲಾಗಿದೆ.
ಸುಳ್ಯದ ಅರಂತೋಡು, ಮರ್ಕಂಜ, ತೊಡಿಕಾನ, ಐವರ್ನಾಡು, ಗೂನಡ್ಕ, ಸಂಪಾಜೆ, ಕಲ್ಲುಗುಂಡಿ, ಉಬರಡ್ಕ ಮಿತ್ತೂರು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ 9.10ರಿಂದ 9.30ರ ನಡುವೆ ಲಘು ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಪ್ರಮಾಣ ದಾಖಲಾಗಿದೆ. 10 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕ ಮಾಹಿತಿ ನೀಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…