ಸುಳ್ಯ, : ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಕುರಿತು ಯುವತಿ ನೀಡಿದ ದೂರಿನ್ವಯ ಯುವಕನನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2 ತಿಂಗಳ ಹಿಂದೆ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ತನ್ನ ಹೆಸರು ಕೌಶಲ್ ಎಂದು ಹೇಳಿಕೊಂಡಿದ್ದ. ನ 11ರಂದು ಆತ ನನ್ನನ್ನು ಸುಳ್ಯಕ್ಕೆ ಕರೆಯಿಸಿ ಅಲ್ಲಿಂದ ಬೈಕ್ ಮೂಲಕ ಮಡಿಕೇರಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ನಾನು ಹಿಂದೂ ಅಲ್ಲ ಮುಸ್ಲಿಂ ಎಂದು ಹೇಳಿ ಕೊಲೆ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಂಧಿತನೂ ತಸ್ಲಿಂ ಎಂದು ಹೇಳಿಕೊಂಡಿದ್ದು ಮೂಲತಃ ಮಡಿಕೇರಿಯವನಾಗಿದ್ದುಎಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…