Featured

ಸುಳ್ಯ: ಎಂಟನೇ ತರಗತಿ ವಿದ್ಯಾರ್ಥಿ ನಾಪತ್ತೆ ; ಪತ್ತೆಗಾಗಿ ಮನವಿ – vishwanews24

ಸುಳ್ಯ: ಎಂಟನೇ ತರಗತಿ ವಿದ್ಯಾರ್ಥಿ ನಾಪತ್ತೆ – ಪತ್ತೆಗಾಗಿ ಮನವಿ

ಸುಳ್ಯ : ಇಲ್ಲಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನಾಪತ್ತೆಯಾಗಿದ್ದಾನೆ.

ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16 ರ ಸಂಜೆಯಿಂದ ನಾಪತ್ತೆಯಾಗಿದ್ದಾನೆ.

ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು, ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾ ಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದಾರೆ. ಗೋಧಿ ಮೈಬಣ್ಣ ಹೊಂದಿದ್ದು ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದು ಯಾರಾದರೂ ಕಂಡು ಬಂದಲ್ಲಿ ತಕ್ಷಣ ಈ ನಂಬರಿಗೆ 9731293268, 9686123077 ಕರೆ ಮಾಡುವಂತೆ ಮನೆಯವರು ವಿನಂತಿಸಿಕೊಂಡಿದ್ದಾರೆ.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

13 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

23 minutes ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

29 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

44 minutes ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

1 hour ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago