ಸುಳ್ಯ : ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ.
ಅಪಘಾತವಾದ ಕಾರುಗಳಲ್ಲಿಇದ್ದವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಮಕ್ಕಳು ಕಾರಿನ ಅಪಘಾತದಿಂದ ಅಲ್ಪ ಅಂತರದಿಂದ ಪಾರಾಗಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…