ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ.
ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ. ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ:
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…