ಸುಳ್ಯ : ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ.
ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ.
ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ ಯುವಕನಿಗೆ ಥಳಿಸಿದರೆನ್ನಲಾಗಿದೆ. ಬಳಿಕ ‘ಕಾಂತಾರ’ ಸಿನಿಮಾ ನೋಡಬಾರದು ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಚಿತ್ರಮಂದಿರದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹಲ್ಲೆಗೊಳಗಾದ ಯುವಕ ಮತ್ತು ಹಲ್ಲೆಗೈದವರ ತಂಡವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…