ಸುಳ್ಯ,: ಅರಂತೋಡು ಹೈಸ್ಕೂಲ್ ಬಳಿ ಕಾರಿನ ಹಿಂದಕ್ಕೆ ಗುದ್ದಿ ಬೈಕ್ ಸವಾರರು ರಸ್ತೆಗೆ ಎಸಲ್ಪಟ್ಟು ಗಾಯವಾದ ಘಟನೆ ಅರಂತೋಡಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಅರಂತೋಡಿ ನಿಂದ ಸುಳ್ಳಕ್ಕೆ ತೆರಳುತ್ತಿದ್ದ ಸುಳ್ಯ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಸುಳ್ಯ ಕಡೆ ತೆರಳುತ್ತಿದ್ದಾಗ ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿಹೊಡೆದು ಸವಾರ ರಸ್ತೆಗೆ ಎಸೆಲ್ಪಟ್ಟರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…