ಸುಳ್ಯ : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ.
ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…