ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ.
ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ.
ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…