ಸುಳ್ಯ,: ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕನೋರ್ವ ಬಲಿಯಾದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ. ಇದು ಸುಳ್ಯ ತಾಲೂಕಿನಲ್ಲಿ ಎರಡನೇ ಪ್ರಕರಣವಾಗಿದೆ.
ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ದಂಪತಿಗಳ ಏಕೈಕ ರ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.
ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಸೋಮವಾರ ನಿಧನರಾದರೆಂದು ತಿಳಿದುಬಂದಿದೆ. ಇವರು ಸುಬ್ರಹ್ಮಣ್ಯದಲ್ಲಿ ಟ್ಯಾಕ್ಸಿ ಚಾಲಕರಾಗಿ ದುಡಿಯುತ್ತಿದ್ದರು.
ಕೊರೊನಾ ಮಾಹಾಮಾರಿಯ ನಡುವೆ ಸುಳ್ಯ ತಾಲೂಕಿನಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಗಮನಹರಿಸಬೇಕಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…