Featured

ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು – vishwanews24

ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು

ಸುಳ್ಯ : ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ.

ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

13 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

13 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

14 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago