Featured

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ

ಸುಳ್ಯ : ನಗರದ ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಭಿಜ್ಞಾ ಭಟ್ ಅವರು ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದು ರಾಜ್ಯದಲ್ಲಿ 4ನೇ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದರು. ಅವರ ಈ ಸಾಧನೆ ಕುಟುಂಬಕ್ಕೆ ಮಾತ್ರವಲ್ಲದೆ ಸುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿತ್ತು.

ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಭವಿಷ್ಯದ ಭರವಸೆಯ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದ ಅಭಿಜ್ಞಾ ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

2 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

2 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

2 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

2 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

3 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

3 hours ago