Featured

ಸುಳ್ಯ:  ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ ;  ಚಾಲಕನಿಗೆ ಗಂಭೀರ ಗಾಯ – vishwanews24

ಸುಳ್ಯ:  ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ ;  ಚಾಲಕನಿಗೆ ಗಂಭೀರ ಗಾಯ

ಸುಳ್ಯ  :ಡಿಸೆಂಬರ್ 21 ರಂದು ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೂನಡ್ಕ ಬಳಿ, ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ನಂತರ ಲಾರಿ ಪಲ್ಟಿಯಾಗಿದೆ.

ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಯಾವುದೇ ಪ್ರಾಣಾಪಾಯ ಆಗದೇ ಪಾರಾಗಿದ್ದಾರೆ.

ಉರುಳಿಬಿದ್ದ ಲಾರಿಯನ್ನು ಜೆಸಿಬಿ ಬಳಸಿ ಮೇಲಕ್ಕೆತ್ತಲಾಯಿತು. ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶಿವಮೊಗ್ಗ ಮೂಲದವರು ಎಂದು ವರದಿಯಾಗಿದೆ.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

17 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

35 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

47 minutes ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

1 hour ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

1 hour ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago