ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ.
ವಿವರಗಳ ಪ್ರಕಾರ, ಗುಜರಾತ್‌ನ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಾತ್ಕಾಲಿಕವಾಗಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆ.
ಸುಳ್ಯದ ಕಡೆಗೆ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ನೇರವಾಗಿ ನಿಂತಿದ್ದ ಪ್ರಯಾಣಿಕ ವಾಹನದ ಮೇಲೆ ಉರುಳಿಬಿದ್ದಿದೆ. ಟಿಟಿಯೊಳಗಿದ್ದ ಏಳು ಪ್ರವಾಸಿಗರಲ್ಲಿ ಒಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಕೂಡ ತೀವ್ರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಆಂಬ್ಯುಲೆನ್ಸ್‌ಗಳ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಕ್ರೇನ್ ಮೂಲಕ ಉರುಳಿಬಿದ್ದ ಲಾರಿಯನ್ನು ಮೇಲಕ್ಕೆತ್ತಿ ಹೆದ್ದಾರಿಯನ್ನು ತೆರವುಗೊಳಿಸಲಾಯಿತು.
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…
ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…