ಸುಳ್ಯ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
ಶವವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಪರೀಕ್ಷೆ ನಡೆಸಲು ತಂದಿರುವುದಾಗಿ ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…